Daily Horoscope
✕

ಚಾಕೊಲೇಟ್ ಕಾರ್ಖಾನೆಗೆ ರಾಹುಲ್ ಭೇಟಿ

Webdunia
ಮಂಗಳವಾರ, 29 ಆಗಸ್ಟ್ 2023 (15:00 IST)
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ವಯನಾಡ್​ ಸಂಸದ ರಾಹುಲ್ ಗಾಂಧಿ ಬಯನಾಡ್​​ನಲ್ಲಿ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡಿದ್ದಾರೆ. ಅಲ್ಲಿರುವ ಚಾಕೊಲೇಟ್ ಕಾರ್ಖಾನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಅಲ್ಲಿನ ಕಾರ್ಮಿಕರೊಂದಿಗೆ ಬೆರೆತು, ಚಾಕಲೇಟ್ ತಯಾರಿಸುವುದನ್ನು ಕಲಿತುಕೊಂಡರು. ಚಾಕೊಲೇಟ್ ಫ್ಯಾಕ್ಟರಿ ಯಶಸ್ವಿಯಾಗಿ ನಡೆಯುತ್ತಿದ್ದು, ಅಲ್ಲಿರುವ ಕಾರ್ಮಿಕರೆಲ್ಲರೂ ಮಹಿಳೆಯರೇ ಎಂಬುದನ್ನ ರಾಹುಲ್ ಗಾಂಧಿ ತಿಳಿದುಕೊಂಡರು. ಅದಲ್ಲದೆ, ಅವರು ಅಲ್ಲಿನ ಮಹಿಳಾ ಕಾರ್ಮಿಕರನ್ನು ಹೊಗಳಿದರು. ಆ ಕಾರ್ಖಾನೆಯಲ್ಲಿ ಸುಮಾರು 70 ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಚಾಕೊಲೇಟ್ ಫ್ಯಾಕ್ಟರಿಯಲ್ಲಿ ತಯಾರಾಗುತ್ತಿರುವ ಚಾಕೊಲೇಟ್ ರುಚಿ ನೋಡಿದ ರಾಹುಲ್ ಗಾಂಧಿ ವ್ಹಾವ್ ಎಂದು ಉದ್ಘಾರ ತೆಗೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments