Webdunia - Bharat's app for daily news and videos

Install App

ತೆಲಂಗಾಣದಲ್ಲಿ ರಾಹುಲ್​​ ಪಾದಯಾತ್ರೆ

Webdunia
ಸೋಮವಾರ, 31 ಅಕ್ಟೋಬರ್ 2022 (16:30 IST)
ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 6ನೆ ದಿನಕ್ಕೆ ಕಾಲಿಟ್ಟಿದೆ. ಭಾರತ್​​ ಜೋಡೋ ಯಾತ್ರೆ ಮೂಲಕ ಮತದಾರರನ್ನು ಕಾಂಗ್ರೆಸ್​​ ಪಕ್ಷದತ್ತ ಸೆಳೆಯಲು ಪ್ರಯತ್ನಿಸಲಾಗ್ತಿದೆ. ಕರ್ನಾಟಕದಲ್ಲಿ ಪಾದಯಾತ್ರೆ ನಡೆದ ನಂತರ ತೆಲಂಗಾಣವನ್ನು ಪ್ರವೇಶಿಸಿದೆ. ಅಲ್ಲಿನ ಸ್ಥಳೀಯ ಕಾಂಗ್ರೆಸ್​​​ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪಾದಯಾತ್ರೆ ನಡೆಯುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ಉತ್ಸಾಹದಿಂದ ರಾಹುಲ್ ಗಾಂಧಿ,  ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru Suhas Shetty murder: ಸುಹಾಸ್ ಶೆಟ್ಟಿ 50 ಲಕ್ಷ ರೂ ಫಂಡಿಂಗ್ ಬಂತು: ಮುಸ್ಲಿಂ ಮುಖಂಡರ ಮೇಲೆಯೇ ಡೌಟ್

India Pakistan: ಭಾರತೀಯ ಸೇನೆಗೆ ಸಿಕ್ತು ಹೊಸ ಆಯುಧ, ಏನಿದರ ವಿಶೇಷತೆ

Karnataka Weather: ಈ ವಾರವೂ ಮಳೆ ನಿರೀಕ್ಷೆಯಲ್ಲಿದ್ದೀರಾ ಹಾಗಿದ್ದರೆ ಹವಾಮಾನ ವರದಿ ತಪ್ಪದೇ ನೋಡಿ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments