ನಾಳೆ ವಯನಾಡ್​ಗೆ ರಾಹುಲ್​ ಭೇಟಿ

Webdunia
ಸೋಮವಾರ, 10 ಏಪ್ರಿಲ್ 2023 (17:20 IST)
ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ
ರಾಹುಲ್‌ ಗಾಂಧಿ ಅವರು ತಮ್ಮ ಕ್ಷೇತ್ರ ವಯನಾಡ್‌ನಲ್ಲಿ ನಾಳೆ ರೋಡ್‌ ಶೋ ನಡೆಸಲಿದ್ದಾರೆ. ಅನರ್ಹಗೊಂಡ ಬಳಿಕ ಮೊದಲ ಸಲ ಅವರು ವಯನಾಡ್‌ಗೆ ಆಗಮಿಸುತ್ತಿರುವುದರಿಂದ ಅದ್ದೂರಿ ಸ್ವಾಗತ ಕೋರಲು ಕೇರಳ ಕಾಂಗ್ರೆಸ್‌ ಭಾರಿ ತಯಾರಿ ನಡೆಸಿದೆ.. ಮೋದಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ರಾಹುಲ್‌ ಗಾಂಧಿ ದೋಷಿ ಎಂದು ಸೂರತ್‌ ನ್ಯಾಯಾಲಯವು ಮಾರ್ಚ್‌ 23ರಂದು ತೀರ್ಪು ನೀಡಿತ್ತು. 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಗಣರಾಜ್ಯೋತ್ಸವ ಪೆರೇಡ್ ಗೆ ಪುರುಷರ ಸಿಆರ್ ಪಿಎಫ್ ತುಕಡಿಗೆ ಮಹಿಳಾ ಸಾರಥಿ: ಸಿಮ್ರನ್ ಯಾರು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: ಅರೆಸ್ಟ್ ಆದವರು ಯಾರು ಗೊತ್ತಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಮುಂದಿನ ಸುದ್ದಿ
Show comments