Webdunia - Bharat's app for daily news and videos

Install App

ಒಂದೇ ಅಪ್ಲಿಕೇಶನ್‌ನಲ್ಲಿ ರೈಲ್ವೆ ಎಲ್ಲಾ ಸೇವೆ ಅತೀ ಶೀಘ್ರದಲ್ಲಿ

geetha
ಗುರುವಾರ, 4 ಜನವರಿ 2024 (21:03 IST)
ವಿವಿಧ ರೈಲು ಸೇವೆಗಳನ್ನು ಒಂದೇ ವೇದಿಕೆಯಡಿ ನೀಡುವ ನಿಟ್ಟಿಲ್ಲಿ ಭಾರತೀಯ ರೈಲ್ವೇಸ್‌ ಸೂಪರ್‌ ಆಪ್‌ಅನ್ನು ಅಭಿವೃದ್ಧಿಪಡಿಸುತ್ತಿದೆ.IRCTC  ರೈಲ್ ಕನೆಕ್ಟ್, ರಾಷ್ಟ್ರೀಯ ರೈಲು ವಿಚಾರಣೆ ವ್ಯವಸ್ಥೆ, ಕಾಯ್ದಿರಿಸದ ಟಿಕೆಟಿಂಗ್ ಅಥವಾ ಯುಟಿಸಿ ಮತ್ತು ಭಾರತೀಯ ರೈಲ್ವೆಯ ಕುಂದುಕೊರತೆ ಪರಿಹಾರ ವ್ಯವಸ್ಥೆಗೆ ಇರುವ ರೈಲ್ ಮದದ್ ಎಂಬ ಆಪ್ನಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಅಂತಾ ರೈಲ್ವೆ ಇಲಾಖೆತಯ ಮೂಲಗಳಿಂದ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments