Daily Horoscope

Select Your Language

Notifications

webdunia
webdunia
webdunia
webdunia

ರೈಲುಗಳು ರದ್ದು

Railway
ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೊಂದು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಡಿಸೆಂಬರ್ 03ರಂದು ರೈಲು ಸಂಖ್ಯೆ 22883 ಪುರಿ - ಯಶವಂತಪುರ ಗರೀಬ್ ರಥ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12245 ಹೌರಾ - ಯಶವಂತಪುರ ದುರೊಂತೋ ಎಕ್ಸ್ಪ್ರೆಸ್, ರೈಲು ಸಂಖ್ಯೆ 22817 ಹೌರಾ - ಮೈಸೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12863 ಹೌರಾ - ಯಶವಂತಪುರ ಎಕ್ಸ್ಪ್ರೆಸ್, ರೈಲು ಸಂಖ್ಯೆ 12889 ಟಾಟಾನಗರ - ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12246 ಯಶವಂತಪುರ - ಹೌರಾ ದುರಾಂಟೊ ಎಕ್ಸ್ಪ್ರೆಸ್,12246 ಯಶವಂತಪುರ - ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, 18048 ವಾಸ್ಕೋ-ಡ-ಗಾಮಾ - ಹೌರಾ ಅಮರಾವತಿ ಎಕ್ಸ್ಪ್ರೆಸ್,18464 ಕೆಎಸ್‌ಆರ್ ಬೆಂಗಳೂರು - ಭುವನೇಶ್ವರ ಪ್ರಶಾಂತಿ ಎಕ್ಸ್ಪ್ರೆಸ್ ಸೇವೆ ರದ್ದಾಗಿದೆ.
ಇನ್ನೂ ಡಿ.4 ರಂದು ರೈಲು ಸಂಖ್ಯೆ 18463 ಭುಬನೇಶ್ವರ - ಕೆಎಸ್‌ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ಪ್ರೆಸ್, 18637 ಹಟಿಯಾ - ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ಪ್ರೆಸ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಲಹಂಕ ಶಾಸಕರ ಹತ್ಯೆಗೆ ಸ್ಕೆಚ್ ಆರೋಪಿ ಅರೆಸ್ಟ್