Webdunia - Bharat's app for daily news and videos

Install App

ಹಳಿ ತಪ್ಪಿದ ರೈಲು- ಪ್ರಯಾಣಿಕರು ಕಂಗಾಲು

Webdunia
ಶನಿವಾರ, 9 ಮಾರ್ಚ್ 2019 (17:22 IST)
ರೈಲೊಂದು ಹಳಿ ತಪ್ಪಿದ ಪರಿಣಾಮ ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

ಕಲಬುರ್ಗಿ ಯಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ. ಸೇಡಂ ಪಟ್ಟಣದ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ವಾಸವದತ್ತ ಸಿಮೆಂಟ್ ಕಾರ್ಖಾನೆಯಿಂದ ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಗೂಡ್ಸ್  ರೈಲು ಹಳಿ ತಪ್ಪಿದ್ದರಿಂದ ರೈಲು ಸಂಚಾರದಲ್ಲಿ ಅಸ್ತವ್ಯಸ್ತ  ಉಂಟಾಗಿದೆ. ಹೈದರಾಬಾದ್ ವಾಡಿ ನಡುವೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ.

ಮುಂಬಯಿ, ಕೊಲ್ಲಾಪುರ ಮತ್ತು ವಿಜಯಪುರಗಳಿಗೆ ತೆರಳುತ್ತಿದ್ದ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗಿದೆ. ಗೂಡ್ಸ್ ಹಳಿ ತಪ್ಪಿದ್ದರಿಂದ ಪ್ರಯಾಣಿಕರ ಪರದಾಟ ಹೆಚ್ಚಿತ್ತು. ಕೆಲ ದಿನಗಳ ಹಿಂದೆ ಮಳಖೇಡ ಬಳಿ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಗೂಡ್ಸ್ ಹಳಿ ತಪ್ಪಿದ್ದರಿಂದ ಇದೇ ಸ್ಥಿತಿ ನಿರ್ಮಾಣ ಆಗಿತ್ತು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments