ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮತ್ತೆ ಮಳೆ!

Webdunia
ಶುಕ್ರವಾರ, 8 ಸೆಪ್ಟಂಬರ್ 2023 (20:00 IST)
ಬಂಗಾಳಕೊಲ್ಲಿಯಲ್ಲಿ  ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ  5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ.ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದ.ಒಳನಾಡಿನ ಕೊಡಗು, ಚಿಕ್ಕಮಗಳೂರು  ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ.ಇನ್ನು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲು ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು,  ದಕ್ಷಿಣ ಕನ್ನಡ, ಉತ್ತರಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments