ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

Webdunia
ಭಾನುವಾರ, 15 ಆಗಸ್ಟ್ 2021 (21:23 IST)

ಜುಲೈ ತಿಂಗಳಲ್ಲಿ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ಮತ್ತೆ ವರುಣನ ಭೀತಿ ಎದುರಾಗಿದೆ. 

ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments