ರಾಜ್ಯದಲ್ಲಿ 3 ದಿನ ಮಳೆ ಮುಂದುವರಿಕೆ

Webdunia
ಶನಿವಾರ, 26 ನವೆಂಬರ್ 2022 (15:12 IST)
ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 3 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ. ಹಾಗೇ, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ಇಂದು ಕರ್ನಾಟಕದ12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನವೆಂಬರ್ 28ರವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments