Webdunia - Bharat's app for daily news and videos

Install App

ಮಲೆನಾಡಿನಲ್ಲಿ ಮಳೆ ಮುಂದುವರಿಕೆ

Webdunia
ಶುಕ್ರವಾರ, 19 ಆಗಸ್ಟ್ 2022 (20:27 IST)
ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆಯಿಂದ 6 ದಿನಗಳ ಕಾಲ ಮಳೆಯಾಗಲಿದ್ದು, ವಿಜಯಪುರದಲ್ಲಿ ಮೂರು ದಿನ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಕೊಡಗು, ರಾಮನಗರ, ಗದಗ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ ವೈಫಲ್ಯ ಜನರಿಗೆ ತಿಳಿಸಲು ಬಿಜೆಪಿ ಪಾದಯಾತ್ರೆ: ವಿಜಯೇಂದ್ರ

ಅಧಿವೇಶನ ಮುಗಿಸಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಶಾಸಕ ಸಮರ್ಥ್ ಶಾಮನೂರು ಕಾರು ಅಪಘಾತ: ಪಾರು

ಕುದಿಯುತ್ತಿದ್ದ ಬೆಲ್ಲದ ಕೊಪ್ಪರಿಗೆಗೆ ಬಿದ್ದ ಯುವಕ: ಧಾರುಣ ಘಟನೆಯ ವಿಡಿಯೋ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮನುಷ್ಯರೇ ಸಂಗಾತಿ ಸತ್ತರೆ ಇಷ್ಟೊಂದು ಅಳಲ್ವೇನೋ.. ಆನೆಗೆ ತನ್ನ ಗೆಳೆಯನ ಮೇಲಿನ ಪ್ರೀತಿ ನೋಡಿದ್ರೆ ಕಣ್ಣೀರೇ ಬರುತ್ತೆ Video

ಮುಂದಿನ ಸುದ್ದಿ
Show comments