Daily Horoscope
✕

ರಾಜ್ಯದಲ್ಲಿ ಮಳೆ ಅಬ್ಬರ ಹಾನಿಯಾದರೆ 10,000ರೂ ಪರಿಹಾರ ಸರಿಯೇ -ಕಾಂಗ್ರೆಸ್

Webdunia
ಸೋಮವಾರ, 11 ಜುಲೈ 2022 (17:05 IST)
ರಾಜ್ಯದಲ್ಲಿ ಮಳೆ ಅಬ್ಬರದಿಂದ ಹಾನಿಯಾದ ಮನೆಗಳಿಗೆ ಕೇವಲ ₹ 10,000 ಪರಿಹಾರ ನೀಡಿದರೆ ಸಾಕೇ? ಎಂದು ಸರ್ಕಾರವನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.
 
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಕಳೆದ ವಾರ ವಿಡಿಯೊ ಸಂವಾದ ನಡೆಸಿದ್ದರು.
ಮಳೆ ಮತ್ತು ಪ್ರವಾಹದಿಂದ ಜೀವಹಾನಿಯಾದ ಕುಟುಂಬಗಳಿಗೆ ಹಾಗೂ ಮನೆಗಳ ಹಾನಿಗೆ ತಕ್ಷಣವೇ ಪರಿಹಾರ ನೀಡಬೇಕು. ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಬೇಕು. ಮನೆ ಹಾನಿ ಆದವರಿಗೆ ತಕ್ಷಣವೇ ತಲಾ ₹10 ಸಾವಿರ ತುರ್ತು ಪರಿಹಾರ ನೀಡಬೇಕು ಎಂದು ಸೂಚಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments