ಇಂದಿನಿಂದ ಜನವರಿ 13ರವರೆಗೆ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಕಾಣಿಸಿಕೊಂಡಿದೆ.
ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮಳೆ ಶುರುವಾಗಿದೆ. ಇಂದಿನಿಂದ ಜನವರಿ 13ರವರೆಗೆ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತುಂಬಿ ನಿಂತಿದ್ದ ಕೆಆರ್ಎಸ್, ತುಂಗಾಭದ್ರಾ, ಭದ್ರಾ ಡ್ಯಾಂಗಳ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಕೆಆರ್ಎಸ್ ಶೇ. 95, ತುಂಗಾಭದ್ರಾ ಶೇ. 87, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 79, ಘಟಪ್ರಭಾ ಶೇ. 69, ಲಿಂಗನಮಕ್ಕಿ ಶೇ. 74, ಹಾರಂಗಿ ಶೇ. 87, ಆಲಮಟ್ಟಿ ಡ್ಯಾಂ ಶೇ. 86ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 41.46 ಟಿಎಂಸಿ
ಇಂದಿನ ಒಳಹರಿವು- 1338 ಕ್ಯೂಸೆಕ್ಸ್
ಇಂದಿನ ಹೊರಹರಿವು- 1448 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.69 ಟಿಎಂಸಿ
ಇಂದಿನ ಒಳಹರಿವು- 188 ಕ್ಯೂಸೆಕ್ಸ್
ಇಂದಿನ ಹೊರಹರಿವು- 788 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.41 ಟಿಎಂಸಿ
ಇಂದಿನ ಒಳಹರಿವು- 388 ಕ್ಯೂಸೆಕ್ಸ್
ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.21 ಟಿಎಂಸಿ
ಇಂದಿನ ಒಳಹರಿವು- 413 ಕ್ಯೂಸೆಕ್ಸ್
ಇಂದಿನ ಹೊರಹರಿವು- 1630 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.93 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್
ಇಂದಿನ ಹೊರಹರಿವು- 400 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 112.17 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 7273 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 95.96 ಟಿಎಂಸಿ
ಇಂದಿನ ಒಳಹರಿವು- 421 ಕ್ಯೂಸೆಕ್ಸ್
ಇಂದಿನ ಹೊರಹರಿವು- 4829 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 88.06 ಟಿಎಂಸಿ
ಇಂದಿನ ಒಳಹರಿವು- 396 ಕ್ಯೂಸೆಕ್ಸ್
ಇಂದಿನ ಹೊರಹರಿವು- 8945 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.53 ಟಿಎಂಸಿ
ಇಂದಿನ ಒಳಹರಿವು- 225 ಕ್ಯೂಸೆಕ್ಸ್
ಇಂದಿನ ಹೊರಹರಿವು- 3234 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 29.71 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 1989 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.30 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 129 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 105.57 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 11,307 ಕ್ಯೂಸೆಕ್ಸ್