Select Your Language

Notifications

webdunia
webdunia
webdunia
webdunia

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ

ಕರಾವಳಿಯಲ್ಲಿ ತಗ್ಗಿದ ಮಳೆ ಅಬ್ಬರ
ಉತ್ತರಕನ್ನಡದಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿದೆ. ತಡರಾತ್ರಿಯಿಂದ ಜಿಲ್ಲೆಯಲ್ಲಿ ಮಳೆತಗ್ಗಿದ್ದು, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ಮಳೆ ತಗ್ಗಿದ ಹಿನ್ನೆಲೆ ಶಾಲಾ-ಕಾಲೇಜಿಗೆ ನೀಡಲಾಗಿದ್ದ ರಜೆ ರದ್ದು ಮಾಡಲಾಗಿದೆ. ಆಗಾಗ ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್​ ಚಾಲಕನ ಮೇಲೆ ಕುಡುಕರಿಂದ ಹಲ್ಲೆ