Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ

Rain for the next five days in the state
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ.. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ..ರಾಜ್ಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ & ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್‌ ಅಲರ್ಟ್ ಘೋಷಿಸಿದೆ.. ಉಳಿದಂತೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದೆ.. ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್‌ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿವಾದ ಸಮರ್ಥಿಸಿಕೊಂಡ ಬಿ.ಸಿ.ನಾಗೇಶ್