ರಾಜ್ಯದಲ್ಲಿ 2 ದಿನ ಮಳೆ ಮುನ್ಸೂಚನೆ

Webdunia
ಭಾನುವಾರ, 23 ಅಕ್ಟೋಬರ್ 2022 (17:12 IST)
ಕರ್ನಾಟಕದಲ್ಲಿ ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದ್ದರೂ ಇನ್ನೂ ಮಳೆ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಇಂದಿನಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಬಹುದು. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್​​ 24ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಭಾರೀ ಮಳೆಯಾಗಿದ್ದರಿಂದ ರಾಜಕಾಲುವೆ, ತಗ್ಗು ಪ್ರದೇಶಕ್ಕೆ ನೀರು ತುಂಬಿಕೊಂಡಿತ್ತು. ಹಾಗಾಗಿ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments