Webdunia - Bharat's app for daily news and videos

Install App

ರಾಜ್ಯದಲ್ಲಿ 2 ದಿನ ಮಳೆ ಮುನ್ಸೂಚನೆ

Webdunia
ಭಾನುವಾರ, 17 ಸೆಪ್ಟಂಬರ್ 2023 (18:00 IST)
ರಾಜ್ಯದಲ್ಲಿ ಮುಂದಿನ 48 ಗಂಟೆ ಸಾಧಾರಣ ಮಳೆಯಾಗುತ್ತದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಕರಾವಳಿ ಭಾಗ, ಕೊಡಗು ಹಾಗೂ ಉತ್ತರ ಕನ್ನಡ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮದುವೆ ಡ್ರೆಸ್ ನಲ್ಲಿದ್ದರೂ ಕರ್ತವ್ಯ ಮರೆಯದ ವೈದ್ಯೆ: ಮದುವೆ ಮನೆಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಮುಂದಿನ ಸುದ್ದಿ
Show comments