Webdunia - Bharat's app for daily news and videos

Install App

ಬೆಂಗಳೂರಿಗೆ ಇಂದಿನಿಂದ 3 ದಿನ ಮಳೆ ಮುನ್ಸೂಚನೆ

Webdunia
ಗುರುವಾರ, 16 ಮಾರ್ಚ್ 2023 (19:15 IST)
ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಹಾಗೂ ಕರಾವಳಿಯ ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿಲೋ ಮೀಟರ್ ಎತ್ತರದವರೆಗೆ ಸುಳಿಗಾಳಿ ನಿರ್ಮಾಣವಾಗಿದೆ. ಎಲ್ಲೆಡೆ ಹೆಚ್ಚಾಗಿದ್ದ ತಾಪಮಾನ ತುಸು ಕಡಿಮೆ ಆಗಿದೆ. ಅಕಾಲಿಕ ಹವಾಮಾನ ಬದಲಾವಣೆಗಳ ಪರಿಣಾಮ ಮಾರ್ಚ್‌ ಇಂದಿನಿಂದ ನಗರದ ಅಲ್ಲಲ್ಲಿ ಹಗುರ ಮಳೆ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ. ನಗರದಲ್ಲಿ ಕಳೆದ ಎರಡು ದಿನದಿಂದ ಮಧ್ಯಾಹ್ನ ಹೊರತುಪಡಿಸಿ ಉಳಿದ ಸಮಯದಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. ರೀತಿ ಮಾರ್ಚ್ 19ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಇಲಾಖೆ ಹೇಳಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments