Daily Horoscope
✕

ಸೆ.20ರವರೆಗೂ ಮಳೆ ಮುನ್ಸೂಚನೆ

Webdunia
ಗುರುವಾರ, 14 ಸೆಪ್ಟಂಬರ್ 2023 (20:00 IST)
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯವರು ದೇಶದ್ರೋಹಿಗಳ ಜೊತೆ ಸೇರುವಷ್ಟು ಅಸಹಾಯಕರಾದುದೇಕೆ: ವಿಜಯೇಂದ್ರ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments