Webdunia - Bharat's app for daily news and videos

Install App

ಮಳೆ ಅಬ್ಬರ: ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ಸಚಿವರಿಗೆ ಸಿಎಂ ಸೂಚನೆ

Webdunia
ಶುಕ್ರವಾರ, 29 ಜುಲೈ 2016 (19:26 IST)
ಬೆಂಗಳೂರು ಮಹಾನಗರದಲ್ಲಿ ಮಳೆಯ ಅಬ್ಬರ ಹಿನ್ನೆಲೆಯಲ್ಲಿ ಮಳೆಯ ಅವಾಂತರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಹಿತಿ ಪಡೆದುಕೊಂಡಿದ್ದಾರೆ.
 
ಬೆಂಗಳೂರು ಮಹಾನಗರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಪ್ರಧಾನ ಕಾರ್ಯದರ್ಶಿ ಅತಿಕ್ ಅವರಿಂದ ಅಧಿಕಾರಿಗಳಿಗೆ ಕರೆ ಮಾಡಿಸುವ ಮೂಲಕ ಮಳೆಯ ಅವಾಂತರದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. 
 
ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರು ಬೆಲ್ಜಿಯಂ ಪ್ರವಾಸದಲ್ಲಿದ್ದು, ಪ್ಯಾಂಕ್ರಿಯಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ತಮ್ಮ ಪುತ್ರನ ಆರೋಗ್ಯ ವಿಚಾರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಲ್ಜಿಯಂ ದೇಶದ ಬ್ರಸೆಲ್ಸ್ ನಗರಕ್ಕೆ ಆಗಮಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಮುಂದಿನ ಸುದ್ದಿ
Show comments