ಅನುಗ್ರಹ ಲೇಔಟ್ ನಲ್ಲಿ ಮಳೆ ಅವಾಂತರ

Webdunia
ಬುಧವಾರ, 24 ಮೇ 2023 (15:54 IST)
ರಾತ್ರಿ ರಾಜಕಾಲುವೆ ನೀರು ನುಗ್ಗಿ ಅನುಗ್ರಹ ಲೇಔಟ್ ಲ್ಲಿ ಅವಾಂತರವಾಗಿದೆ.ಬೆಳಗ್ಗೆಯಾದ್ರೂ ರಸ್ತೆಗಳಲ್ಲಿ ಬಿದ್ದಿರೋ ರಾಶಿ ರಾಶಿ ಮಣ್ಣು ಬಿದ್ದಿದೆ.ಚರಂಡಿ ನೀರಿನಿಂದ ಗಬ್ಬು ವಾಸನೆ, ರಸ್ತೆ ತುಂಬಾ ಕೆಸರು,ಹಲವು ಮನೆಗಳಲ್ಲಿ ಸಂಪ್ ಗಳಿಗೆ ನೀರು ನುಗ್ಗಿ ಸಂಕಷ್ಟ ಉಂಟಾಗಿದೆ.ಸದ್ಯ ಬಿಬಿಎಂಪಿ ಪೌರಕಾರ್ಮಿಕರಿಂದ ಸ್ವಚ್ಚತಾ ಕಾರ್ಯ ಮುಂದುವರೆಸಿದ್ದಾರೆ.ರಸ್ತೆಯಲ್ಲಿರೋ ಕೆಸರನ್ನ ಸಿಬ್ಬಂದಿ ತೆರವು ಮಾಡ್ತಿದ್ದಾರೆ.ಅಧಿಕಾರಿಗಳು ಸ್ಪಂದಿಸ್ತಾರೆ,ಆದ್ರೆ ತಡವಾಗಿ ಬರ್ತಾರೆ.ಎಲ್ಲ ಮುಗಿದ ಮೇಲೆ ಬಂದ್ರೆ ಏನು ಪ್ರಯೋಜನ ಅಂತಾ ಜನರು ಆಕ್ರೋಶ  ಹೊರಹಾಕಿದ್ದಾರೆ.ಈಗಲಾದ್ರೂ ಎಚ್ಚೆತ್ತುಕೊಳ್ಳಿ ಎಂದು ಬಿಬಿಎಂಪಿ ವಿರುದ್ಧ  ನಿವಾಸಿಗಳು ಆಕ್ರೋಶ ಹೊರಹಾಕ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments