Webdunia - Bharat's app for daily news and videos

Install App

ಬೆಂಗಳೂರಿಗರೇ ಇಂದು ಬೇಗ ಮನೆ ಸೇರ್ಕೊಳ್ಳಿ!

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:14 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದು ಅನಾಹತ ಸೃಷ್ಟಿಸಿದ್ದ ಮಳೆರಾಯ ಇಂದೂ ಬೆಂಗಳೂರು ನಗರಿಗರನ್ನು ಕಾಡುವಂತೆ ತೋರುತ್ತಿದ್ದಾನೆ.

ಈಗಾಗಲೇ ನಗರದ ಕೆಲವೆಡೆ ವರುಣರಾಯ ಸುರಿಯಲು ಪ್ರಾರಂಭವಾಗಿದ್ದು, ನಗರವಾಸಿಗಳು ಕಚೇರಿ, ಕಾಲೇಜು ಮುಗಿಸಿ ಮನೆಗೆ ಮರಳಲು ಅಡ್ಡಿಪಡಿಸುತ್ತಿದ್ದಾನೆ.

ನಗರದಾದ್ಯಂತ ಗುಡುಗು, ಗಾಳಿ ಸಹಿತ ಮಳೆ ಈಗಾಗಲೇ ಪ್ರಾರಂಭವಾಗಿದ್ದು, ರಾತ್ರಿ ವೇಳೆ ಇನ್ನಷ್ಟು ಮಳೆ ಸುರಿಯುವ ಸಂಭವವಿದೆ. ಮಳೆಯಿಂದಾಗಿ ನಿನ್ನೆಯೇ ಕೆಲವೆಡೆ ಮನೆಗಳಿಗೆ ನೀರು ನುಗ್ಗಿತ್ತು. ಈಗಾಗಲೇ ಹವಾಮಾನ ಇಲಾಖೆ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿತ್ತು. ಆ ಎಚ್ಚರಿಕೆ ನಿಜವಾಗುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments