Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಎರಡು ದಿನ ಮಳೆ: ಕರಾವಳಿಯಲ್ಲೂ ಮಳೆ ಮುಂದುವರಿಕೆ

ಬೆಂಗಳೂರಿನಲ್ಲಿ ಎರಡು ದಿನ ಮಳೆ: ಕರಾವಳಿಯಲ್ಲೂ ಮಳೆ ಮುಂದುವರಿಕೆ
ಬೆಂಗಳೂರು , ಮಂಗಳವಾರ, 18 ಮೇ 2021 (12:34 IST)
ಬೆಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು ಇನ್ನೂ ಮೂರು ದಿನ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

webdunia

ಇನ್ನು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಇದಲ್ಲದೆ, ಕರಾವಳಿಯಲ್ಲಿ ಮೇ 21 ರವರೆಗೂ ಮಳೆ ಮುಂದುವರಿಯಲಿದೆ. ಇದೀಗ ಮುಂಬೈ, ಮಹಾರಾಷ್ಟ್ರ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೇತರಿಕೆ ಪ್ರಮಾಣ ಹೆಚ್ಚು, ಕೇಸ್ ಕಡಿಮೆ