Webdunia - Bharat's app for daily news and videos

Install App

ಬೆಂಗಳೂರು ಸುತ್ತಮುತ್ತ ಮೂರು ದಿನ ಮಳೆ ಮುನ್ಸೂಚನೆ

Webdunia
ಶನಿವಾರ, 4 ನವೆಂಬರ್ 2023 (15:47 IST)
ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ.ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ 48 ಗಂಟೆಗಳು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಮಂಗಳೂರು, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದಿನಿಂದ ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಇಡೀ ರಾಜ್ಯದಲ್ಲಿ 3 ವಾರಗಳಿಗೆ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದೆ.ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಲಿದೆ.ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments