4 ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ

Webdunia
ಭಾನುವಾರ, 5 ನವೆಂಬರ್ 2023 (15:00 IST)
ನಗರದ ಹಲವೆಡೆ ನಿನ್ನೆ ರಾತ್ರಿ  ಗಡುಗು ಸಹಿತ ತುಂತಿರು ಮಳೆಯಾಗಿದೆ.ಮಳೆಯ ಎಂಟ್ರಿಯಿಂದಾಗಿ ಇಂದು ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ.ರಾಜಧಾನಿಯಲ್ಲಿ ಮಂಜು ಕವಿದ ವಾತಾವರಣವಿದ್ದು,ವಾತಾವರಣ ಬದಲಾವಣೆಗೆ ಬೆಂಗಳೂರು ಊಟಿಯಾಂತಗಿದೆ .
 
ಬಿಸಿಲಿನ ಧಗೆಗೆ ಬೆಂದಿದ್ದ ಸಿಲಿಕಾನ್ ಮಂದಿಗೆ ಮಳೆ ತಂಪೆರೇದಿದೆ.ಹೀಗೆ ಮುಂದಿನ 4 ದಿನಗಳ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಸಂಜೆ ವೇಳೆಗೆ ನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು,ಸಂಜೆ ವೇಳೆ ಮಳೆರಾಯ ಧರೆಗಿಳಿಯಾಲಿದ್ದಾನೆ .ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯೋ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments