Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆ

Webdunia
ಬುಧವಾರ, 22 ನವೆಂಬರ್ 2023 (15:46 IST)
ನಗರದಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಮಳೆ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಅತಿ ಹೆಚ್ಚು ಮಳೆಯಾಗಲಿದೆ,ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments