ನಗರದಲ್ಲಿ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

Webdunia
ಗುರುವಾರ, 23 ನವೆಂಬರ್ 2023 (14:45 IST)
ತಮಿಳುನಾಡು ಹಾಗೂ ಕೇರಳ ರೀಜನ್‌ನ ಸಮುದ್ರ ಮೇಲ್ಮೈ ಮಟ್ಟಕ್ಕಿಂತ 3.1 ಕಿಲೋಮೀಟರ್ ಸುಳಿಗಾಳಿ ಬೀಸ್ತಾ ಇರೋ ಹಿನ್ನೆಲೆ ಕರಾವಳಿಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಮಳೆ ಪ್ರಮಾಣ ಹೆಚ್ಚಾಗಲಿದೆ.ದಕ್ಷಿಣ ಒಳನಾಡು ಪ್ರದೇಶಗಳಲ್ಲಿ  ಮೂರು ದಿನಗಳ ಕಾಲ‌ ಗುಡುಗು ಸಹಿತ ಹೆಚ್ಚು ಮಳೆ ಆಗಲಿದೆ.ಇವತ್ತು ರಾತ್ರಿ ಕೋಲಾರ ,ಚಾಮರಾಜನಗರ, ತುಮಕೂರು, ಬೆಂಗಳೂರು, ರಾಮನಗರ ದಲ್ಲಿ ಮಳೆ ಆಗಲಿದೆ.
 
ನಾಳೆ  ಚಿಕ್ಕಮಗಳೂರು, ಕೊಡಗು,ಶಿವಮೊಗ್ಗಕ್ಕೆ ನಾಳೆ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಅಕ್ಟೋಬರ್ 01- 22 ತಾರೀಖೀನವರೆಗೂ ರಾಜ್ಯದಲ್ಲಿ ಒಟ್ಟು 38%  ಮಳೆ ಕೊರತೆಯಾಗಿದೆ.41% ಮೈಸೂರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ.

ಬೆಂಗಳೂರು ಗ್ರಾಮಂತಾರ ಜಿಲ್ಲೆ, ಹಾಸನ‌,ಕೊಡಗು ,ಮಂಡ್ಯ,ಚಿಕ್ಕಮಗಳೂರು, ಶಿವಮೊಗ್ಗ,ಕರಾವಳಿಯಲ್ಲಿ ವಾಡಿಕೆ ಮಳೆಯಾಗಲಿದೆ.ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಾಡಿಕೆಕ್ಕಿಂತ ಕಡಿಮೆ ಮಳೆಯಾಗಲಿದೆ.ಉಡುಪಿ-೩೦% ಮಳೆ ಕೊರತೆ ,ಉತ್ತರ ಕನ್ನಡ-೨೩% ಮಳೆ ಕೊರತೆ,ಕಾವೇರಿ ಜಲಾನಯನ ಪ್ರದೇಶ 1 ರಿಂದ 22 ರವರೆಗೆ ವಾಡಿಕೆ ಮಳೆ ವರದಿಯಾಗಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments