ಜ,10ವರೆಗೂ ಮಳೆ, ಶೀತಗಾಳಿ ವಾತಾವರಣ

geetha
ಮಂಗಳವಾರ, 9 ಜನವರಿ 2024 (19:45 IST)
ರಾಜ್ಯದಲ್ಲಿ ಚಳಿಗಾಲದಲ್ಲಿಯೂ ಅಕಾಲಿಕ ಮಳೆ ಸುರಿಯುತ್ತಿದ್ದು, ಈ ಮಳೆಯು ಜನವರಿ 10ವರೆಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಆರಂಭದಲ್ಲಿಯೇ ಮಳೆ ಆರಂಭವಾಗಿ ಶುಭ ಸೂಚನೆ ನೀಡಿತ್ತು. ಆದರೆ, ಬೆಳೆ ಕಟಾವಿಗೆ ಬಂದಾಗ ಸುರಿದ ಅಕಾಲಿಕ ಮಳೆಯಿಂದ ಕೆಲವೆಡೆ ಸಮಸ್ಯೆಯೂ ಉಂಟಾಗಿತ್ತು. ಇನ್ನು ಕಳೆದ ವಾರದಿಂದ ರಾಜ್ಯದ ಕರಾವಳಿ, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿ ಹಲವೆಡೆಗಳಲ್ಲಿ ಮಳೆ ಸುರಿಯುತ್ತಲೆ ಇದೆ. ಇನ್ನು ಎರಡು ದಿನ ಅಂದರೆ ಜ.10ವರೆಗೂ ಈ ಮಳೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments