Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ...ಎಲ್ಲೆಲ್ಲಿ ಮಳೆ..?

ರಾಜ್ಯದಲ್ಲಿ  ಮುಂದುವರಿಯಲಿದೆ ಮಳೆ ಅಬ್ಬರ...ಎಲ್ಲೆಲ್ಲಿ ಮಳೆ..?
bangalore , ಬುಧವಾರ, 22 ಸೆಪ್ಟಂಬರ್ 2021 (21:08 IST)
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ನಾಲ್ಕು ದಿನ ಮಳೆ ಮುಂದುವರಿಯಲಿದೆ.
ಬೆಂಗಳೂರು, ದ.ಕ,ಉ.ಕ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿಯೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತಾಂತರ ತಡೆಗೆ ಕಾಯ್ದೆ ತರಲು ರಾಜ್ಯ ಸರ್ಕಾರ ಚಿಂತನೆ