Daily Horoscope

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ...ಎಲ್ಲೆಲ್ಲಿ ಮಳೆ..?

Webdunia
ಬುಧವಾರ, 22 ಸೆಪ್ಟಂಬರ್ 2021 (21:08 IST)
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ನಾಲ್ಕು ದಿನ ಮಳೆ ಮುಂದುವರಿಯಲಿದೆ.
ಬೆಂಗಳೂರು, ದ.ಕ,ಉ.ಕ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿಯೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments