Webdunia - Bharat's app for daily news and videos

Install App

ರಾಜ್ಯದ ಹಲವೆಡೆ 4-5 ದಿನ ಮಳೆ ಸಾಧ್ಯತೆ

Webdunia
ಶುಕ್ರವಾರ, 25 ನವೆಂಬರ್ 2022 (20:54 IST)
ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಇನ್ನೂ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನು ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments