ರಾಜ್ಯದಲ್ಲಿ 4 ದಿನ ಭಾರೀ ಮಳೆ ಮುನ್ಸೂಚನೆ

Webdunia
ಗುರುವಾರ, 20 ಅಕ್ಟೋಬರ್ 2022 (16:04 IST)
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ವರ್ಷ ಬೆಂಗಳೂರಿನಲ್ಲಿ 1,706 ಮಿ.ಮೀ ದಾಖಲೆಯ ಮಳೆಯಾಗಿದೆ. ಈ ಮೂಲಕ ಬೆಂಗಳೂರಿನ ಮಳೆ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017ರಲ್ಲಿ ಬೆಂಗಳೂರಿನಲ್ಲಿ 1,696 ಮಿಮೀ ಮಳೆ ದಾಖಲಾಗಿತ್ತು. ಆ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments