Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 5ದಿನ ಮಳೆ ಸಾಧ್ಯತೆ

webdunia
ಶನಿವಾರ, 10 ಸೆಪ್ಟಂಬರ್ 2022 (15:28 IST)
ರಾಜ್ಯದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ, ಮತ್ತೆ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ರಾಜ್ಯದ ಬೆಳಗಾವಿ, ಬೀದರ್, ಕಲಬುರಗಿ ಯಾದಗಿರಿ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಕೋಲಾರ, ಚಿಕ್ಕಮಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ನುಚ್ಚಕ್ಕಿ ರಫ್ತನ್ನು ನಿಷೇಧಿಸಿದ ಕೇಂದ್ರ!?