Publish Date: Mon, 27 Nov 2023 (14:41 IST)
Updated Date: Mon, 27 Nov 2023 (14:38 IST)
ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.