Webdunia - Bharat's app for daily news and videos

Install App

ರಾಜ್ಯದಲ್ಲಿ ಭಾನುವಾರದಿಂದ ಮಳೆ ಸಾಧ್ಯತೆ

Webdunia
ಶುಕ್ರವಾರ, 27 ಅಕ್ಟೋಬರ್ 2023 (18:00 IST)
ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ, ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರದಿಂದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದಾದ್ಯಂತ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತಕ್ಕಿಂತಲೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments