ಇಂದು ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

Webdunia
ಭಾನುವಾರ, 25 ಜೂನ್ 2023 (14:40 IST)
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ವ್ಯಾಪ್ತಿಯಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.ಇನ್ನೂ ಇಂದು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಇನ್ನುಳಿದ ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ.ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.ಹವಾಮಾನ ಇಲಾಖೆ ಕಡಲ ತೀರಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ.ಮಳೆ ಬರದ ಆತಂಕದಿಂದ ಕಂಗಾಲಾಗಿದ್ದ ಕೆಲ ಜಿಲ್ಲೆಯ ನಗರದ ಜನರು ರಿಲಾಕ್ಸ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments