Webdunia - Bharat's app for daily news and videos

Install App

ಇಂದು ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

Webdunia
ಶನಿವಾರ, 11 ಡಿಸೆಂಬರ್ 2021 (06:50 IST)
ಇಂದು ಬೆಂಗಳೂರು  ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ವೀಕೆಂಡ್ ಅಂತ ಹೊರಗೆ ತೆರಳುವ ಮುನ್ನ ಒಮ್ಮೆ ಯೋಚಿಸಿ. ಇಲ್ಲವಾದ್ರೆ ಮಳೆಯಲ್ಲಿ  ಸಿಲುಕಿಕೊಳ್ಳುವ ಸಾಧ್ಯತೆಗಳಿವೆ. ಉತ್ತರ  ಕರ್ನಾಟಕ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ, ಸಾಧಾರಣ ಚಳಿ ಮತ್ತು  ಬೆಳಗಿನ ಜಾವ ದಟ್ಟವಾದ ಮಂಜು ಆವರಿಸಿರಲಿದೆ.

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಈಶಾನ್ಯ ಪ್ರದೇಶ, ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನವನ್ನು ಮುನ್ಸೂಚಿಸಲಾಗಿದೆ. ಈಶಾನ್ಯ ಪ್ರದೇಶದ ಹಲವು ಕಡೆ ಬೆಳಗಿನ ವೇಳೆಯಲ್ಲಿ ಮಧ್ಯಮ ಮಂಜಿನ ಸಾಧ್ಯತೆ ಇರುತ್ತದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments