ಮಳೆ ನೀರು ಚರಂಡಿ ಸೇರ್ಪಡೆಗಿಲ್ಲ ಕಡಿವಾಣ..!

Webdunia
ಬುಧವಾರ, 31 ಮೇ 2023 (18:23 IST)
ಮುಂಗಾರಿಗೂ ಮುಂಚೆಯೇ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ, ಮಳೆಗಾಲದಲ್ಲಿ ಮ್ಯಾನ್‌ ಹೋಲ್‌ ಗಳು  ಹುಕ್ಕಿ ಹರಿಯುವುದರಿಂದ ಇದನ್ನ ತಡೆಯಲು ಮಳೆ ನೀರು ಕೊಳವೆಗಳನ್ನು ಒಳಚರಂಡಿ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದನ್ನು ನಿಷೇಧಿ ಸಲಾಗಿದೆ.ಆದ್ರೂ ಕೂಡ ಅಕ್ರಮವಾಗಿ ಮಳೆ ನೀರನ್ನು ಒಳಚರಂಡಿಗೆ ಬಿಡುತ್ತಿರುವವರ ಸಂಖ್ಯೆ ಜೋರಾಗಿದೆ .ಮಳೆಗಾಲದಲ್ಲಿ ಮ್ಯಾನ್ ಹೋಲ್ ಗಳು ಉಕ್ಕಿ ಹರಿಯುತ್ತಿರುವುದರಿಂದ ಆಗುತ್ತಿರುವ ಮಹಾಪುರ ತಡೆಯಲು ಮಳೆ ನೀರು ಕೊಳವೆಗಳನ್ನು ಒಳಚರಂಡಿ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವುದನ್ನು ತಡೆಯಲಾಗಿದೆ, ಇಷ್ಟಾದರೂ ಕೂಡ ಅಕ್ರಮವಾಗಿ ಮಳೆ ನೀರನ್ನು ಒಳಚರಂಡಿಗೆ ಬಿಡುತ್ತಿರುವವರ ಸಂಖ್ಯೆ ಮಿತಿಮೀರಿದ್ದು ಇಂತಹ ಸಂಪರ್ಕಗಳನ್ನು ಪತ್ತೆ ಮಾಡುವುದು ಜಲ ಮಂಡಳಿಗೆ ಸವಾಲಾಗಿ ಪರಿಣಮಿಸಿದೆ.
 
ಜಲಮಂಡಳಿ ನಗರದಲ್ಲಿ ಮೂರು ಸಾವಿರ ಕಿ ಮೀ ಉದ್ದದ ಒಲಚರಂಡಿ ಮಾರ್ಗದ ಜಾಲವನ್ನು ನಿರ್ಮಿಸಿದೆ. ಜಲಮಂಡಳಿ ಕಾಯಿದೆ 72 ರ ಅನ್ವಯ ಕಟ್ಟಡಗಳ ತ್ಯಾಜ್ಯ ನೀರು ಮತ್ತು ಮಲ- ಮೂತ್ರ ತ್ಯಾಜ್ಯದ ನೀರಿನ ಕೊಳವೆಗಳನಷ್ಟೇ ಒಳಚರಂಡಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸಬೇಕಾಗಿದೆ. ಅಥವಾ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಬೇಕು ಇಲ್ಲವೇ ಇಲ್ಲವೇ ಬಿಬಿಎಂಪಿ ಚರಂಡಿಗೆ ಬಿಡಬೇಕು ಆದ್ರೆ ಜನರು ಮಾತ್ರ ಅಕ್ರಮವಾಗಿ ಮಳೆ ನೀರನ್ನು ಒಳಚರಂಡಿಗೆ ಬಿಡುತ್ತಿರಿವುದು ಜಲಮಂಡಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
 
 ಸದ್ಯಕ್ಕೆ ಜಲಮಂಡಳಿ ಅಧಿಕಾರಿಗಳು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದೋ ಅಥವಾ ಅಂತಹ ಜನರಿಗೆ ದಂಡ ಹಾಕಿ ಕಡಿವಾಣ ಹಾಕುವುದೋ ಅಂತ ತಲೆಕೆಡಿಸಿಕೊಳ್ಳುವತಾಗಿದೆ.ಒಟ್ಟಾರೆ ಯಾಗಿ ಹೇಳೋದಾದ್ರೆ ಈಗಾಗ್ಲೇ ಜನ ಮಳೆಯಿಂದಾಗಿ ತತ್ತರಿಸಿ ಹೋಗಿದ್ದು, ಮಳೆಯ ನೀರನ್ನ ಒಳಚರಂಡಿಗೆ ಬಿಡೋದ್ರಿಂದ ಇನ್ನಷ್ಟು ಸಂಕಷ್ಟ ಎದಸೋದಂತೂ ಪಕ್ಕ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments