Select Your Language

Notifications

webdunia
webdunia
webdunia
webdunia

ಇನ್ನೂ 4 ದಿನ ಮುಂದುವರಿಯಲಿದೆ ಮಳೆರಾಯನ ಅಬ್ಬರ

Rain will continue for another 4 days
ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ 4 ದಿನ ಮುಂದುವರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಜು.18ರಿಂದ ಜು.21ರವರೆಗೆ ಭಾರೀ ಮಳೆ ಬೀಳುವ ಮೂನ್ಸೂಚನೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಆಗಾಗ್ಗೆ ಚದುರಿದಂತೆ ಸಾಧಾರಣ ಮಳೆ ಸುರಿಯಲಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

200ಕೋಟಿ ಡೋಸ್ ಲಸಿಕೆ ಹಾಕುವ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು