ಚುನಾವಣೆ ಅಬ್ಬರದ ಪ್ರಚಾರಕ್ಕೆ ಅಡ್ಡಿಯಾಗಲಿದೆ ಮಳೆ

Webdunia
ಭಾನುವಾರ, 30 ಏಪ್ರಿಲ್ 2023 (15:15 IST)
ರಾಜ್ಯದಲ್ಲಿ ಇಂದಿನಿಂದ 3 ದಿನ‌ ಮಳೆಯ ಮುನ್ಸೂಚನೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.ಇಂದು ಮತ್ತು ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಇಂದು ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದ್ದು,ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ರಾಮನಗರ, ಶಿವಮೊಗ್ಗ , ತುಮಕೂರಿನ ಒಂದೆರಡು ಕಡೆ ಭಾರೀ ಮಳೆ ಸಾಧ್ಯತೆ ಇದೆ.ಇಂದಿನಿಂದ ಬೆಂಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಮೋಡಕವಿದ ವಾತಾವರಣವಿರಲಿದ್ದು,ಗುಡುಗು ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು  ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಪ್ರಸಾದ್‌ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ರಾಜಕೀಯ ತೆವಲಿಗೆ ಕನ್ನಡಿಗರ ಸ್ವಾಭಿಮಾನ ಅಡವಿಡಬೇಡಿ: ಸಿಟಿ ರವಿ

ಅಯೋಧ್ಯೆಯ ರಾಮಮಂದಿರಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಭೇಟಿ

ಹುಬ್ಬಳ್ಳಿ: ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ, ಸೆರೆಗೆ ಅರಣ್ಯ ಅಧಿಕಾರಿಗಳು ಅಲರ್ಟ್‌

ಉಡ್ತಾ ಪಂಜಾಬ್ ಥರಾ ಉಡ್ತಾ ಕರ್ನಾಟಕ ಆಗುತ್ತದೆ

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments