Select Your Language

Notifications

webdunia
webdunia
webdunia
webdunia

ಸಂಕಷ್ಟದಲ್ಲಿ ರಾಜ್ಯದಲ್ಲಿ ಹೆಚ್ಚಾದ ಮಳೆ, ಕಾಫಿ ಬೆಳೆಗಾರರು

Rainfall i
ಬೆಂಗಳೂರು: ರಾಜ್ಯದಲ್ಲಿ ಸುರಿದ ಮಳೆಯಿಂದ ಕಾಫಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಈ ವರ್ಷದಲ್ಲಿ ಸುರಿದ ಮಳೆಯಿಂದ ಕಾಫಿ ಬೆಳೆ ಸಂಪೂರ್ಣ ನೆಲಕ್ಕೆ ಉದುರಿ ಮಣ್ಣುಪಾಲಾಗಿದೆ. ಬಿದ್ದ ಕಾಫಿಯನ್ನು ಆಯ್ದುಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿ ಕಾಫಿ ಬೆಳೆಗಾರರು ತೊಂದರೆ ಅನುಭವಿಸುತ್ತಿದ್ದಾರೆ.ಮುಂಗಾರು ಮಳೆ ಆರಂಭವಾದಾಗಿನಿಂದಲೂ ನಿರಂತರವಾಗಿ ಸುರಿದ ಮಳೆಯಿಂದ, ಕಾಫಿ ಗಿಡದಿಂದ ಆರಿಸಲು ಸಾಧ್ಯವಾಗದೆ ಹಣ್ಣದ ಕಾಫಿಯನ್ನು ಗಿಡದಲ್ಲಿ ಬಿಡುವಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸತತ ಹನ್ನೊಂದು ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಿಲ್ಲ