Daily Horoscope
✕

ಮಳೆಯ ರೌದ್ರಾವತಾರ: ಕಂಗಾಲಾದ ಜನರು

Webdunia
ಸೋಮವಾರ, 24 ಜೂನ್ 2019 (15:15 IST)
ಮಳೆಯ ರೌದ್ರಾವತಾರ ಹಾಗೂ ಧಾರಾಕಾರವಾಗಿ ಸುರಿದಿರುವುದಕ್ಕೆ ಜನಜೀವನ ತತ್ತರಗೊಂಡಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಹಲವೆಡೆ ವರುಣನ ರೌದ್ರಾವತಾರ ಮುಂದುವರಿದಿದೆ.

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಮಳೆ ಜನರನ್ನು ಹೈರಾಣಾಗಿಸಿದೆ.

ಚಿಕ್ಕೋಡಿ, ಅಥಣಿ, ಹುಕ್ಕೇರಿ, ರಾಯಭಾಗ ತಾಲ್ಲೂಕಿನಲ್ಲಿ ಸುರಿದ ಮಳೆ ಜನಜೀವನ ಅಸ್ತವ್ಯಸ್ತಗೊಳ್ಳಲು ಕಾರಣವಾಗಿದೆ.

ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದರೆ, ತುಂಬಿ ಹರಿದ ಹಳ್ಳ ಕೊಳ್ಳಗಳು ಭಾರೀ ಮಳೆಗೆ ಸಾಕ್ಷಿಯಾಗಿವೆ.

ಯಕ್ಸಂಬಾ ಪಟ್ಟಣದಲ್ಲಿ ನೂರಾರು ಅಡಿ ಕೊಚ್ಚಿ ಹೋಗಿವೆ ಕಾರು, ಮೋಟಾರು ಬೈಕ್ ಗಳು.

ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಅಲ್ಲಲ್ಲಿ ಬಿದ್ದ ಮರಗಳು, ವಿದ್ಯುತ್ ಕಂಬಗಳು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments