Daily Horoscope
✕

ಮಳೆಯಿಂದ ಜಾಗರಣೆ ಮಾಡಿದ ಬಾಣಂತಿಯರು

Webdunia
ಗುರುವಾರ, 18 ಅಕ್ಟೋಬರ್ 2018 (15:51 IST)
ಭಾರಿ ಮಳೆ ಸುರಿದ ಕಾರಣದಿಂದ ಮಳೆ ನೀರಿನಿಂದಾಗಿ ಬಾಣಂತಿಯರು ಜಾಗರಣೆ ಮಾಡಿದ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಮಳೆ ಅವಾಂತಾರ ಮುಂದುವರಿದಿದೆ. ರಾತ್ರಿಯಲ್ಲಾ ಜಾಗರಣೆ ಮಾಡಿದ ಗರ್ಭಿಣಿ, ಬಾಣಂತಿಯರು ಪರದಾಡಿದರು.

ಮಳೆಯಿಂದಾಗಿ ಹೆರಿಗೆ ಆಸ್ಪತ್ರೆಯೊಳಗೆ ಮಳೆ ನೀರು ಅಪಾರ ಪ್ರಮಾಣದಲ್ಲಿ ನುಗ್ಗಿದೆ. ನೀರು ನುಗ್ಗಿದರೂ ಕೇರ್ ಮಾಡದ ಜಿಲ್ಲಾಸ್ಪತ್ರೆಯ ಅಧಿಕಾರಿಗಳ ವಿರುದ್ಧ ರೋಗಿಗಳು ಹಾಗೂ ಸಂಬಂಧಿಕರು ಹಿಡಿಶಾಪ ಹಾಕಿದರು.

ಆಜಾದ್ ನಗರದಲ್ಲಿಯು ಮಳೆಯ ಅವಾಂತರ ಮುಂದುವರಿದಿದೆ. ಎಡಬಿಡದೆ ಸುರಿದ ಮಳೆಗೆ ಮನೆಗಳು ಕುಸಿದಿವೆ. ಹೀಗಾಗಿ ಬಡ ಕುಟುಂಬಸ್ಥರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.  ದಾವಣಗೆರೆಯ ರಾತ್ರಿ ಮಳೆಗೆ ಜನತೆ ಅಲ್ಲೋಲ ಕಲ್ಲೋಲವಾಗಿದ್ದು, ಭಯಭೀತಿಗೊಂಡಿದ್ದಾರೆ. ಸಾಕಷ್ಟು ಹಾನಿ ಮಳೆಯಿಂದ ಸಂಭವಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments