ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

Sampriya
ಶುಕ್ರವಾರ, 5 ಡಿಸೆಂಬರ್ 2025 (19:08 IST)
ದಾವಣಗೆರೆ: ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಅಂಗೀಕರಿಸಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ವಿಧೇಯಕ-2025 ಸಂಬಂಧ  ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಈ ಮೂಲಕ ಹಿಂದೂಗಳನ್ನು, ಹಿಂದೂ ಸಂಘಟನೆ ಹಾಗೂ ಹಿಂದೂ ಮುಖಂಡರನ್ನು ಹತ್ತಿಕ್ಕುವ ಹುನ್ನಾರ ಹಾಗೂ ದೊಡ್ಡ ಷಡ್ಯಂತ್ರ ಎಂದು ಆರೋಪ ಮಾಡಿದರು. 

ಈ ವಿಚಾರವಾಗಿ ಸುದ್ದಗೋಷ್ಠಿಯಲ್ಲಿ ವಿಧೇಯಕ ಬರಹದ ಹಾಳೆ ಹರಿದು ಆಕ್ರೋಶ ಹೊರಹಾಕಿದರು, ದ್ವೇಷ ಭಾಷಣ, ದ್ವೇಷ ಅಪರಾಧ ಎಂದರೆ ಏನು ಎಂಬ ವ್ಯಾಖ್ಯಾನ ಇಲ್ಲದೆ ಈ ಮಸೂದೆ ತಂದಿದ್ದಾರೆ. ಇದನ್ನು ಹಿಂದೂಗಳ ವಿರುದ್ಧ ದುರ್ಲಾಭ ಪಡೆಯಲು ಬಳಸುವ ವ್ಯವಸ್ಥಿತ ಪ್ರಯತ್ನ ಎಂದರು.

ಗೋಹತ್ಯೆ ನಿಷೇಧ ಕಾಯಿದೆ ಇದ್ದರೂ ಸಾಕಷ್ಟು ಗೋ ಕಳ್ಳತನಗಳನ್ನು ಹಾಗೆಯೇ ಮುಂದುವರೆದಿದೆ. 

ಇದರ ವಿರುದ್ಧ ಮಾತನಾಡುವುದು, ಪ್ರತಿಭಟನೆ ಮಾಡುವುದು ಗೋರಕ್ಷಣೆ ಬಗ್ಗೆ ಭಾಷಣ ಮಾಡುವುದು ದ್ವೇಷ ಆಗುತ್ತಾ? ಲವ್ ಜಿಹಾದ್ ಬಗ್ಗೆ ಮಾತನಾಡುವುದು ನಮ್ಮ ಧರ್ಮ. ಪ್ರೀತಿ ಹೆಸರಿನಲ್ಲಿ ಮತಾಂತರ, ಗೋಮಾಂಸ ತಿನ್ನಿಸುವುದು, ಬುರ್ಕಾ ಹಾಕಿಸುವುದನ್ನು ತಡೆಯುವುದು ದ್ವೇಷ ಆಗುತ್ತಾ? ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ?ಕ್ರಿಶ್ಚಿಯನ್ ಮತಾಂತರ ಮಾಡುವುದನ್ನು ವಿರೋಧಿಸಿ, ನಮ್ಮ ಭಾಷಣಗಳಲ್ಲಿ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ? ಇದು ಅಪರಾಧ ಆಗುತ್ತಾ ಎಂದು ಪ್ರಶ್ನೆ ಹಾಕಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments