ರಾಜ್ ಕಟ್ಟೆ ಮೊದಲಿನಂತೆ ಸಾರ್ವಜನಿಕ ಸಮಾರಂಭಗಳಿಗೆ ನೀಡಲಿ

Webdunia
ಶನಿವಾರ, 11 ಫೆಬ್ರವರಿ 2023 (14:02 IST)
ಪದ್ಮನಾಭನಗರದಲ್ಲಿರುವ ರಾಜ್ ಕಟ್ಟೆಯನ್ನು ಸುಮಾರು 20 ವರ್ಷಗಳ ಹಿಂದೆ ವರನಟ ಡಾ. ರಾಜ್ ಕುಮಾರ್ ರವರ ಪುತ್ಥಳಿಯನ್ನು ನಿರ್ಮಿಸಲಾಗಿದ್ದು ಇಂದು ಹೀನಾಯ ಸ್ಥಿತಿಯಲ್ಲಿದೆ.ಇಲ್ಲಿನ ನಾಗರೀಕರು ರಾಜ್ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಲೂ ಪರದಾಡುವಂತ ಪರಿಸ್ಥಿತಿ ನಿರ್ಮಣವಾಗಿದ್ದು ಸುಮಾರು ವರ್ಷಗಳಿಂದ ಇದಕ್ಕೆ ಬ್ರೇಕ್ ಬಿದ್ದಿದೆ. ಇದಕ್ಕೆ ಆಕ್ರೋಶಗೊಂಡ ಸಾರ್ವಜನಿಕರು ಅಲ್ಲಿನ ಅಧಿಕಾರಿಗಳನ್ನ ಕೇಳಲು ಹೊರಟಾಗ ಸಾರ್ವಜನಿಕರ ವಿರುದ್ಧವೇ ಕೇಸ್ ದಾಖಾಲಿಸುತ್ತೇವೆಂದು ಬೆದರಿಕೆಯನ್ನ ನೀಡಿದ್ದಾರೆ. ಇದರಿಂದ ಬೇಸತ್ತ ಜನರು ರಾಜ್ ಕಟ್ಟೆಯಲ್ಲಿ ಡಾ. ರಾಜ್ ಕುಮಾರ್ ಪುತ್ತಳಿ ಗೆ ಪೂಜೆ ಇನ್ನಿತರ ಸಮಾರಂಭಗಳು ಮೊದಲು ನಡೆಯುತ್ತಿದ್ದು, ಅದರಂತೆ ಮುಂದಿನ ದಿನಗಳಲ್ಲಿ ಸಮಾರಂಭಗಳಿಗೆ ಅವಕಾಶ ಮಾಡಿಕೊಡಲು ಸಾರ್ವಜನಿಕರು ಸರ್ಕಾರಕ್ಕೆ  ಹಾಗೂ ಬಿ ಡಿ ಎ ಪ್ರಧಾನ ಕಾರ್ಯದರ್ಶಿ ಅವರಿಗೆ ಮನವಿ ಮಾಡಿದ್ದಾರೆ.ಇನ್ನೂ ಈ ಸ್ಥಿತಿಯಲ್ಲಿ ರಾಜ್ ಕುಮಾರ್ ಪುತ್ಥಳಿಯ ಸ್ಥಿತಿ ಕಂಡು ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments