ರಾಜಧಾನಿಯಲ್ಲಿ ಎಲೆಕ್ಟ್ರಿಕ್ ಬಸ್

Webdunia
ಶನಿವಾರ, 25 ಡಿಸೆಂಬರ್ 2021 (16:36 IST)
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಸಲು ಬಿಎಂಟಿಸಿಗೆ ಸಮ ಯ ನಿಗದಿಯಾಗಿದೆ. ಕಳೆದ ಆರು ತಿಂಗಳಿ‌ಂದ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಸಲು ಮುಹೂರ್ತ ನಿಗದಿ ಆಗಿರಲಿಲ್ಲ. ಇದೀಗ ಸೋಮ ವಾರ ಸಮಯ ನಿಗದಿಯಾಗಿದೆ.
25 ಎಲೆಕ್ಟ್ರಿಕ್ ಬಸ್ ಗಳು ಹಾಗೂ 50 ಬಿಎಸ್-೬ ಬಸ್ ಗಳಿಗೆ ವಿಧಾನ ಸೌಧ ಮುಂಭಾಗದಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ.
ಗುತ್ತಿಗೆ‌ ಮಾದರಿಯಡಿ ಬಿಎಂಟಿಸಿ ಈ ಎಲೆಕ್ಟ್ರಿಕ್ ಬಸ್ ಗಳನ್ನು ಖಾಸಗಿ ಕಂಪನಿಯಿಂದ ಪಡೆ ಯುತ್ತಿದ್ದು,೧೦ ವರ್ಷದ ಗುತ್ತಿಗೆ‌ ಹೊಂದಿದೆ. ಪ್ರತಿ ಕಿ.ಮೀ 51.67 ರೂ ಪಾವತಿ ಕಂಪನಿಗೆ ಬಿಎಂಟಿಸಿ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments