Select Your Language

Notifications

webdunia
webdunia
webdunia
webdunia

ರಾಜಧಾನಿಯಲ್ಲಿ ಬಾಲಕಿ ಮೇಲೆ ಗಾಂಗ್ ರೇಪ್

ರಾಜಧಾನಿಯಲ್ಲಿ ಬಾಲಕಿ ಮೇಲೆ ಗಾಂಗ್ ರೇಪ್
ಬೆಂಗಳೂರು , ಭಾನುವಾರ, 9 ಅಕ್ಟೋಬರ್ 2022 (16:03 IST)
ಸಿಲಿಕಾನ್ ಸಿಟಿಯಲ್ಲಿ 17 ವರ್ಷದ ಬಾಲಕಿ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ಪರಿಚಯವಿರುವ ಯುವಕರೇ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಬೇರೆ ಬೇರೆ ಸಮಯದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ದೂರಿದ್ದಾರೆ. ಅಷ್ಟೇ ಅಲ್ಲದೇ, ಆರೋಪಿಗಳು ಬಾಲಕಿಯ ಕೆಲ ಖಾಸಗಿ ಫೋಟೋ ಹಾಗೂ ವಿಡಿಯೋ ಇಟ್ಟುಕೊಂಡು ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

2ನೇ ಬಾರಿಗೆ ಸ್ಟಾಲಿನ್ ಅವಿರೋಧ ಆಯ್ಕೆ