ಮುದ್ದಹನುಮೇಗೌಡರ ಪರ ರಾಜಣ್ಣ ಪ್ರಚಾರ

geetha
ಶುಕ್ರವಾರ, 2 ಫೆಬ್ರವರಿ 2024 (18:42 IST)
ತುಮಕೂರು :  ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಮುದ್ದ ಹನುಮೇಗೌಡರ ಪರವಾಗಿ ಸಚಿವ ಕೆ.ಎನ್‌.ರಾಜಣ್ಣ ಪ್ರಚಾರ ಪ್ರಾರಂಭಿಸಿದ್ದಾರೆ. ಲೋಕಸಭಾ ಟಿಕೆಟ್‌ ಘೋಷಣೆ ಇನ್ನೂ ಬಾಕಿಯಿರುವಂತೆಯೇ ರಾಜಣ್ಣ ಅಖಾಡಕ್ಕಿಳಿದಿರುವುದು ಅಚ್ಚರಿ ಮೂಡಿಸಿದೆ. ಕಾಂಗ್ರೆಸ್‌ ಪಕ್ಷದ ಪ್ರಕಾರ ಇಂದಿನ ಪರಿಸ್ಥಿತಿಯಲ್ಲಿ ಮುದ್ದಹನುಮೇಗೌಡರು ಅಭರ್ಥಿಯಾಗುವುದು ಖಚಿತ ಎಂದೂ ಸಹ ಕೆ.ಎನ್‌.ರಾಜಣ್ಣ ಹೇಳಿದರು. 
 
ಮಧುಗಿರಿ ತಾಲೂಕಿನ ಗುಟ್ಟೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದ್ದಹನುಮೇಗೌಡರೇ ನಮ್ಮ ಸಂಸದ ಸ್ಥಾನದ ಅಭರ್ಥಿ. ಈಗಲೇ ಹೇಳುತ್ತಿದ್ದೇನೆ. ಆಮೇಲೆ ಎಲ್ಲೂ ಹೇಳಿಲ್ಲ ಎನ್ನಬಾರದು ಎಂದು ಜನರಿಗೆ ತಾಕೀತು ಮಾಡಿರುವ ಕೆ.ಎನ್‌.ರಾಜಣ್ಣ, ಕಾಂಗ್ರೆಸ್‌ ಪಕ್ಷ ಅಭ್ಯರ್ಥಿಯಾದ ಮುದ್ದಹನುಮೇಗೌಡರಿಗೆ ಶೇ 99 ರಷ್ಟು ಮತ ನೀಡಿ ಗೆಲ್ಲಿಸಬೇಕು ಎಂದು  ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments