Webdunia - Bharat's app for daily news and videos

Install App

ರಾಜರಾಜೇಶ್ವರಿನಗರ ಪೊಲೀಸ್ರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆರೋಪಿಗಳ ಪತ್ತೆಗ ಶೋಧ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (20:24 IST)
ಬೆಂಗಳೂರಿನಲ್ಲಿ ಮತ್ತೆ ಪುಂಡರ ಗ್ಯಾಂಗ್ ಪುಂಡಾಟ ಪ್ರದರ್ಶಿಸೋ ಮೂಲಕ ರಸ್ತೆ ಬದಿಯಲ್ಲಿದ್ದ ಕಾರಿನ ಗಾಜುಗಳನ್ನ ಪುಡಿ ಪುಡಿ ಮಾಡಿದ್ದಾರೆ. ರಾಜರಾಜೇಶ್ವರಿನಗರದ ಕೃಷ್ಣಪ್ಪ ಗಾರ್ಡನ್ ನಲ್ಲಿ ಈ ಕೃತ್ಯ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಬೈಕ್ ಗಳನ್ನೇರಿ ಬಂದ ಐವರ ಪುಂಡರ ಗ್ಯಾಂಗ್ ಕೈಲಿ ಕ್ರಿಕೆಟ್ ಬ್ಯಾಟ್ ಹಿಡಿದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರ್ ಗಳ ಮನಸ್ಸೋ ಇಚ್ಚೆ ಬ್ಯಾಟ್ ಬೀಸಿದ್ದಾರೆ.  ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪುಂಡರ ಪುಂಡಾಟಕ್ಕೆ ರಸ್ತೆ ಬದಿ ನಿಲುಗಡೆ ಮಾಡಿದ್ದ ವಿವಿಧ ಬ್ರ್ಯಾಂಡ್ ನ 20 ಕಾರುಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ಕಾರಿನ ಮಾಲೀಕರು ರಾಜರಾಜೇಶ್ವರಿನಗರ ಪೊಲೀಸ್ ಸ್ಟೇಷನ್ ಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರೋ ರಾಜರಾಜೇಶ್ವರಿನಗರ ಪೊಲೀಸ್ರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆರೋಪಿಗಳ ಪತ್ತೆಗ ಶೋಧ ನಡೆಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments