Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಿಂದ ರಾಜಭವನ ಚಲೋ

Rajbhavan Chalo from Congress
bangalore , ಬುಧವಾರ, 8 ಸೆಪ್ಟಂಬರ್ 2021 (21:54 IST)
ದಿನನಿತ್ಯ ಬಳಕೆ ಪದಾರ್ಥಗಳು, ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ  ಕಾಂಗ್ರೆಸ್ ಪಕ್ಷದ ವತಿಯಿಂದ ರಾಜಭವನ ಚಲೋ ಪ್ರತಿಭಟನೆ ನಡೆಯಿತ್ತು.ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಕಾರ್ಯಕ್ರಮ ಹಲವಾರು ಭಾಗಿಯಾಗಿದ್ದರು.ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಮಹಿಳೆ ಕಾರ್ಯಕರ್ತೆಯರ ನೇತೃತ್ವದಲ್ಲಿ ಆರಂಭವಾದ ರಾಜಭವನ ಚಲೋ ಹೋರಾಟ  ಇನ್ನೂ ಯಾವ ಸ್ವರೂಪ ಪಡೆಯುತ್ತೆ ಎಂಬುದನ್ನ ನೋಡಬೇಕಿದೆ
k

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ