Webdunia - Bharat's app for daily news and videos

Install App

ಪ್ರತಿಭಾವಂತ ಮೆಡಿಕಲ್ ವಿದ್ಯಾರ್ಥಿಗಳಿಗೆ ಭಾರೀ ಅನ್ಯಾಯಮಾಡಿದ ರಾಜೀವ್ ಗಾಂಧಿ ವಿವಿ

Webdunia
ಗುರುವಾರ, 1 ಡಿಸೆಂಬರ್ 2022 (18:13 IST)
ಎಂಬಿಬಿಎಸ್ ವಿದ್ಯಾರ್ಥಿಗಳು ಒಂದೆರಡು ಅಂಕಗಳಲ್ಲಿ ಫೇಲ್ ಆಗ್ತಿದಾರೆ.ಬರೋಬ್ಜರಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು 5 ಅಂಕದೊಳಗೆ ಫೇಲ್ ಆಗ್ತಿದ್ದು,ಮೊದಲ ವರ್ಷದ ಎಂಬಿಬಿಎಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಾರೀ ಅನ್ಯಾಯವಾಗಿದೆ.ಕೊರ್ಟ್ ಸೂಚನೆ ನೀಡಿದ್ರೂ ಮೀನಾಮೇಷ ಎಣಿಸುತ್ತಿರುವ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಸಚಿವ.ಪ್ರತಿಭಾವಂತ ವಿದ್ಯಾರ್ಥಿಗಳು ಒಂದೇ ವಿಷಯದಲ್ಲಿ ಫೇಲ್ ಆಗ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.ಪಾಸ್ ಮಾಡಲು ಬ್ರೋಕರ್ ಮೂಲಕ ಲಕ್ಷ‌ ಲಕ್ಷ ಬೇಡಿಕೆಯ ಆರೋಪವನ್ನ ವಿದ್ಯಾರ್ಥಿ, ಪೋಷಕರು ವಿವಿ ಮೇಲೆ ಮಾಡಿದ್ದಾರೆ.
 
ಅನ್ಯಾಯಕ್ಕೊಳಗಾದ 144 ಎಂಬಿಬಿಸಿ ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದು,ಒಂದು ಪತ್ರಿಕೆಗೆ ಇಬ್ಬರು ಮೌಲ್ಯಮಾಪಕರಿಂದ ವ್ಯಾಲ್ಯುವೇಷನ್ ನಡೆಯುತ್ತೆ.ಇದರಲ್ಲಿ ಯಾರು ಹೆಚ್ಚು ಅಂಕ ನೀಡಿದ್ದಾರೋ ಅದನ್ನು ಪರಿಗಣಿಸುವಂತೆ ವಿವಿಗೆ ಹೈಕೋರ್ಟ್ ಸೂಚನೆ ನೀಡಿದೆ.ಹೈಕೋರ್ಟ್ ಸೂಚಿಸಿದ್ರೂ ರಾಜೀವ್ ಗಾಂಧಿ ಆರೋಗ್ಯ ವಿವಿ ಪಾಲನೆ ಮಾಡಿಲ್ಲ.ಆದೇಶವಾದ 15 ದಿನದ ಬಳಿಕ ವಿವಿ ಇದೀಗ ಮೇಲ್ಮನವಿ ಹೋಗಿದೆ.ಮುಂದಿನ ವರುಷದಿಂದ  ವಿವಿ ಪರೀಕ್ಷಾ ವಿಭಾಗ ಕುಲಸಚಿವ ಜಾರಿಗೆ ತರುತ್ತಿದೇವೆ ಎನ್ನುತ್ತಿದ್ದು,ಇನ್ನೂ ಈ ವಿಚಾರವಾಗಿ ಇಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡ್ತಿದ್ದು.200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಿ ಎಂದು ಒತ್ತಾಯಿಸಿ ರಾಜೀವ್ ಗಾಂಧಿ ವಿವಿ ಮುಂದೆ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments